Breaking
11 Feb 2026, Wed

ಬೆಂಗಳೂರು ನಗರ

ಉತ್ತರಹಳ್ಳಿಯ ಸ್ಪೂರ್ತಿ ಬಡಾವಣೆಯಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಕೃಷ್ಣಪ್ಪ

ಬೆಂ. ದಕ್ಷಿಣ ವಿಧಾನಸಭಾ ಕ್ಷೇತ್ರದ ಸ್ಫೂರ್ತಿ ಬಡಾವಣೆಯಲ್ಲಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಕೃಷ್ಣಪ್ಪ ಹಾಗೂ...

ವಿಧಾನಸೌಧದಲ್ಲಿ ಬಿಬಿಎಂಪಿ ಬಜೆಟ್‌ ಪೂರ್ವಭಾವಿ ಸಭೆ

ಬೆಂಗಳೂರಿನ ವಿಧಾನಸೌಧದಲ್ಲಿ ಬಿಬಿಎಂಪಿ ಬಜೆಟ್‌ ಪೂರ್ವಭಾವಿ ಸಭೆ ಆಯೋಜನೆ ಮಾಡಲಾಗಿತ್ತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್, ಸಚಿವರಾದ ಜಮೀ‌ರ್ ಅಹಮದ್‌,...

ನಾಗನಾಯಕನಹಳ್ಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲೇ ಸಾವನ್ನಪ್ಪಿದ್ದಾನೆ. ಆನೇಕಲ್ ತಾಲೂಕಿನ ನಾಗನಾಯಕನಹಳ್ಳಿ ಗ್ರಾಮದಲ್ಲಿ ಇಂದು ಘಟನೆ...

ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ತೇರುಗಳ ಪಲ್ಟಿ ಪ್ರಕರಣ, ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವು

ಆನೇಕಲ್‌ ತಾಲೂಕಿನ ಹುಸ್ಕೂರಿನ ಮದ್ದೂರಮ್ಮ ಜಾತ್ರೆಯಲ್ಲಿ ತೇರುಗಳ ಪಲ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜ್ಯೋತಿ ಎಂಬ ಮಹಿಳೆ...

ಆನೇಕಲ್ ಪಟ್ಟಣದಲ್ಲಿ ಪಾಳು ಬಿದ್ದ ಮನೆಯಲ್ಲಿ ಬೆಂಕಿ ಅವಘಡ

ಆನೇಕಲ್ ಪಟ್ಟಣದಲ್ಲಿ ತಿಲಕ್ ಸರ್ಕಲ್ ನಲ್ಲಿ ಪಾಳು ಬಿದ್ದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು...

ಹುಸ್ಕೂರು ಜಾತ್ರೆಯಲ್ಲಿ ಎರಡು ತೇರುಗಳು ನೆಲಕ್ಕೆ ಅಪ್ಪಳಿಸಿ ಓರ್ವ ವ್ಯಕ್ತಿ ಸಾವು

ಆನೇಕಲ್ ತಾಲೂಕಿನ ಹುಸ್ಕೂರಿನ ಮದ್ದೂರಮ್ಮನ ಜಾತ್ರೆಗೆ ತೆರಳುತ್ತಿದ್ದ ವೇಳೆಯಲ್ಲಿ ಎರಡು ತೇರುಗಳು ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿದ ಪರಿಣಾಮ ಓರ್ವ...

ಅತ್ತಿಬೆಲೆ ಗಡಿಯಲ್ಲಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದಲ್ಲಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಕನ್ನಡ...

ಆನೇಕಲ್ ನಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ಆನೇಕಲ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಆನೇಕಲ್‌ ಬಸ್‌ ನಿಲ್ದಾಣದ ಮುಂಭಾಗ ಬೃಹತ್ ಪ್ರತಿಭಟನೆಯನ್ನು...