Breaking
11 Feb 2026, Wed

2025

ಜಿಗಳ ಗ್ರಾಮದಲ್ಲಿ ಶ್ರೀ ರಾಮನವಮಿ ಅಂಗವಾಗಿ ರಾಮದೇವರ ಅದ್ದೂರಿ ಬ್ರಹ್ಮರಥೋತ್ಸವ

ಆನೇಕಲ್‌ ತಾಲೂಕಿನ ಜಿಗಳ ಗ್ರಾಮದಲ್ಲಿ ಶ್ರೀರಾಮನವಮಿ ಅಂಗವಾಗಿ ಶ್ರೀ ರಾಮದೇವರ ಬ್ರಹ್ಮರಥೋತ್ಸವವನ್ನು ವಿಜೃಂಭಣೆಯಿಂದ ನಡೆಸಲಾಯಿತು. ಅಲಂಕೃತ ರಥದಲ್ಲಿ ಸೀತಾರಾಮನ ಮೂರ್ತಿಯನ್ನ...

ಮಂಗನಹಳ್ಳಿ ಗ್ರಾಮದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕರಿಗೆ ಸನ್ಮಾನ

ಯಶವಂತಪುರ ವಿಧಾನಸಭಾ ಕ್ಷೇತ್ರದ ಕೊಡುಗೆಹಳ್ಳಿ ಪಂಚಾಯಿತಿ ವ್ಯಾಪ್ತಿಯ ಮಂಗನಹಳ್ಳಿ ಗ್ರಾಮದಲ್ಲಿ ಉದಯನಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ...

ಹೂಡಿ ಗ್ರಾಮದಲ್ಲಿ ಶ್ರೀ ರಾಮನವಮಿ ಪ್ರಯುಕ್ತ ಅದ್ದೂರಿ ಶ್ರೀರಾಮ ರಥಯಾತ್ರೆ ಕಾರ್ಯಕ್ರಮ

ಮಹದೇವಪುರ ವಿಧಾನಸಭಾ ಕ್ಷೇತ್ರದ ಹೂಡಿ ಗ್ರಾಮದಲ್ಲಿ ಶ್ರೀರಾಮನವಮಿ ಅಂಗವಾಗಿ 7ನೇ ವರ್ಷದ ಅದ್ದೂರಿ ಶ್ರೀ ರಾಮ ರಥಯಾತ್ರೆ ಕಾರ್ಯಕ್ರಮ ಆಯೋಜನೆ...

ಆನೇಕಲ್ ನ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ವೈರಮುಡಿ ಉತ್ಸವ

ಆನೇಕಲ್ ಪಟ್ಟಣದ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ವೈರಮುಡಿ ಉತ್ಸವವನ್ನು ಆಯೋಜಿಸಲಾಗಿತ್ತು. ಆನೇಕಲ್ ನ ಪದ್ಮನಾಭ ರವರ ಕುಟುಂಬದಿಂದ ವೈರಮುಡಿ ಉತ್ಸವವನ್ನು ಆಯೋಜಿಸಲಾಗಿತ್ತು....

ತೆಲಗರಹಳ್ಳಿ ಅದ್ದೂರಿಯಾಗಿ ನಡೆದ ಶ್ರೀ ಧರ್ಮರಾಯಸ್ವಾಮಿ ಒಣಕರಗ ಮಹೋತ್ಸವ

ಆನೇಕಲ್‌ ತಾಲೂಕಿನ ತೆಲಗರಹಳ್ಳಿ ಗ್ರಾಮದಲ್ಲಿ ಶ್ರೀ ಧರ್ಮರಾಯಸ್ವಾಮಿ ದೇವರ ಒಣ ಕರಗ ಮಹೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು. ಮುಂಜಾನೆ ದೇವಾಲಯದಿಂದ...

ಬಿಟಿಎಂ ಲೇಔಟ್ 4 ನೇ ಹಂತದಲ್ಲಿ ನೂತನ ಬಿಎಂಟಿಸಿ ಬಸ್ ಸೇವೆಗೆ ಚಾಲನೆ ನೀಡಿದ ಶಾಸಕ ಸತೀಶ್ ರೆಡ್ಡಿ

ಬೆಂಗಳೂರಿನ ಬಿಟಿಎಂ ಲೇಔಟ್ ನಾಲ್ಕನೇ ಹಂತದಲ್ಲಿ ನೂತನವಾಗಿ ಬಿಎಂಟಿಸಿ ಬಸ್‌ ಸೇವೆಗೆ ಶಾಸಕ ಸತೀಶ್‌ ರೆಡ್ಡಿ ಇಂದು ಚಾಲನೆ ನೀಡಿದರು....

ಆನೇಕಲ್ ನಲ್ಲಿ ಅಂತರಾಷ್ಟ್ರೀಯ ಪ್ಯಾರಾ ಥ್ರೊಬಾಲ್ ಚಾಂಪಿಯನ್ ಶಿಪ್‌ನಲಿ ಪದಕ ಪಡೆದ ಕ್ರೀಡಾಪಟುಗಳಿಗೆ ಪುರಸಭೆಯಿಂದ ಸನ್ಮಾನ

ಕಾಂಬೋಡಿಯಾದಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಪ್ಯಾರಾ ಥ್ರೊ ಬಾಲ್ ಚಾಂಪಿಯನ್‌ ಶಿಪ್‌ನಲ್ಲಿ ಕಂಚಿನ ಪದಕ ಪಡೆದ ಕ್ರೀಡಾಪಟುಗಳಿಗೆ ಆನೇಕಲ್ ನಲ್ಲಿ...

ಹಾರಗದ್ದೆ ವ್ಯವಸಾಯ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಟರಾಜ್ ಆಯ್ಕೆ

ಆನೇಕಲ್: ಹಾರಗದ್ದೆ ವ್ಯವಸಾಯ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಟರಾಜ್, ಉಪಾಧ್ಯಕ್ಷರಾಗಿ ಸೀತನಾಯಕನಹಳ್ಳಿ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ಹಾರಗದ್ದೆ...

ಆನೇಕಲ್‌ ಪಟ್ಟಣದಲ್ಲಿ ಅದ್ದೂರಿಯಾಗಿ ನೆರವೇರಿದ ಶ್ರೀ ತಿಮ್ಮರಾಯಸ್ವಾಮಿ ಬ್ರಹ್ಮರಥೋತ್ಸವ

ಆನೇಕಲ್ ಪಟ್ಟಣದ ಆದಿ ದೈವ ಶ್ರೀ ತಿಮ್ಮರಾಯಸ್ವಾಮಿ ಬ್ರಹ್ಮ ರಥೋತ್ಸವ ಸಾವಿರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ದೇವರ ಅಲಂಕೃತ...

ಹೇರೋಹಳ್ಳಿಯಲ್ಲಿ ಪ್ರೇರಣ ಮಹಿಳಾ ಟ್ರಸ್ಟ್ ವತಿಯಿಂದ ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮ,

ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿ ಗ್ರಾಮದಲ್ಲಿ ಪ್ರೇರಣ ಮಹಿಳಾ ಟ್ರಸ್ಟ್ ವತಿಯಿಂದ ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕ...