Breaking
25 May 2026, Mon

January 2025

ಕರಿಯಣ್ಣನ ಪಾಳ್ಯದಲ್ಲಿ ಕಾಡಾನೆಗಳ ದಾಳಿಗೆ ರಾಗಿ, ಅವರೆಕಾಯಿ ಹಾಗೂ ಹುರಳಿ ಬೆಳೆ ನಾಶ.

ಕರ್ನಾಟಕ ತಮಿಳುನಾಡು ಗಡಿಭಾಗದ ಕರಿಯಣ್ಣನ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ರೈತರ ಬೆಳೆಯನ್ನ ಹಾನಿಗೊಳಿಸಿವೆ. 8 ಕಾಡಾನೆಗಳ ಹಿಂಡು...

ದೊಮ್ಮಸಂದ್ರ ಸಂತೆ ಬಳಿ ರಸ್ತೆ ಒತ್ತುವರಿ ಮಾಡಿಕೊಂಡು ಅಂಗಡಿ ನಿರ್ಮಾಣ, ಇಓ ಮಂಜುನಾಥ್ ನೇತೃತ್ವದಲ್ಲಿ ಅಂಗಡಿಗಳ ತೆರವು

ದೊಮ್ಮಸಂದ್ರ ಗ್ರಾಮದಲ್ಲಿ ರಸ್ತೆ ಒತ್ತುವರಿ ಮಾಡಿಕೊಂಡು ರಸ್ತೆ ಬದಿಯಲ್ಲಿ ಅಂಗಡಿ ನಿರ್ಮಾಣ ಮಾಡಿದ್ದ ಹಿನ್ನೆಲೆಯಲ್ಲಿ ಅಂಗಡಿಗಳ ತೆರವು ಕಾರ್ಯಾಚರಣೆ ಎಂದು...

ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಜಿಗಿದಿದ್ದ ಕೂಡಲೇ ಮಹಿಳಾ ಮೆಟ್ರೋ ಸಿಬ್ಬಂದಿಯಿಂದ ರಕ್ಷಣೆ 

ನಮ್ಮ ಮೆಟ್ರೋ ಜಾಲಹಳ್ಳಿ ನಿಲ್ದಾಣದಲ್ಲಿ ಇಂದು ಬೆಳಗ್ಗೆ ದೊಡ್ಡ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. 49 ವರ್ಷದ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ...

ಮಂಡ್ಯದಲ್ಲಿ KSRTC ಬಸ್ ಪಲ್ಟಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ ಹೊಡೆದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್‌ನಲ್ಲಿದ್ದ...

ಅತ್ತಿಬೆಲೆಯಲ್ಲಿ ಪೊಲೀಸರಿಂದ ಬ್ಯಾಂಕ್ ಫ್ರಾಡ್ ಹಾಗೂ ಸೈಬ‌ರ್ ಸೆಕ್ಯೂರಿಟಿ ಕುರಿತು ಸಭೆ, ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿಗಳು ಭಾಗಿ

ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪೊಲೀಸರಿಂದ ಬ್ಯಾಂಕ್ ಫ್ರಾಡ್ ಹಾಗೂ ಸೈಬ‌ರ್ ಸೆಕ್ಯೂರಿಟಿ ಕುರಿತು ವಿಶೇಷ ಸಭೆ ಕರೆಯಲಾಗಿತ್ತು. ಇನ್ಸೆಕ್ಟರ್ ರಾಘವೇಂದ್ರ...

ಬೆಂಗಳೂರಿನ ಪಂತರಪಾಳ್ಯದಲ್ಲಿ ಸರ್ಕಾರಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಪ್ರಿಯಕೃಷ್ಣ

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪಂತರಪಾಳ್ಯದಲ್ಲಿ ಸರ್ಕಾರಿ ಶಾಲೆಯ ನೂತನ ಕಟ್ಟಡವನ್ನು ಇಂದು ಉದ್ಘಾಟನೆ ಮಾಡಲಾಯಿತು. ಶಾಸಕ ಪ್ರಿಯ ಕೃಷ್ಣ ಹಾಗೂ...

ಸೋಮಸಂದ್ರಪಾಳ್ಯದಲ್ಲಿ ಮಹಾಯೋಗಿ ವೇಮನ ಜಯಂತಿ ಆಚರಣೆ, ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಗಣ್ಯರು ಉಪಸ್ಥಿತಿ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಸೋಮಸಂದ್ರ ಪಾಳ್ಯದಲ್ಲಿ ಮಹಾಯೋಗಿ ವೇಮನ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಸಕ ಸತೀಶ್ ರೆಡ್ಡಿ ವೇಮನ ಪುತ್ಥಳಿಗೆ...

ಆನೇಕಲ್ ಪಟ್ಟಣದ ತಾ.ಪಂ ಆವರಣದಲ್ಲಿ ಅಂಬೇಡ್ಕ‌ರ್ ಪುತ್ಥಳಿ ಲೋಕಾರ್ಪಣೆ, ಶಾಸಕ ಶಿವಣ್ಣ ಭಾಗಿ

ಆನೇಕಲ್ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ನಿರ್ಮಾಣವಾಗಿರುವ ಬೃಹತ್ ಅಂಬೇಡ್ಕರ್ ಪುತ್ತಳಿಯನ್ನ ಶಾಸಕ ಶಿವಣ್ಣ...

ಮುಗಳೂರಿನಲ್ಲಿ ಬೇಟೆ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥೋತ್ಸವ, ಸಾವಿರಾರು ಭಕ್ತರು ಭಾಗಿ

ಆನೇಕಲ್ ತಾಲೂಕಿನ ಮುಗಳೂರು ಗ್ರಾಮದ ಐತಿಹಾಸಿಕ ಶ್ರೀ ಬೇಟೆ ವೆಂಕಟೇಶ್ವರ ಸ್ವಾಮಿಯ ಅದ್ದೂರಿ ಬ್ರಹ್ಮರಥೋತ್ಸವ ಸಾವಿರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ...