Breaking
1 Apr 2026, Wed

March 2025

ಆನೇಕಲ್‌ ಪಟ್ಟಣದಲ್ಲಿ ಶಿಕ್ಷಕರ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ

ಆನೇಕಲ್‌ ಪಟ್ಟಣದಲ್ಲಿ ಶಿಕ್ಷಕರ ಸಂಘದ ವತಿಯಿಂದ ಅದ್ದೂರಿಯಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಇಓ ವೆಂಕಟೇಶ್ ರವರು ಕಾರ್ಯಕ್ರಮಕ್ಕೆ ಚಾಲನೆ...

ರಾಮಸಾಗರದಲ್ಲಿ ಎಸ್‌ಟಿ‌ಪಿ ಘಟಕ ನಿರ್ಮಾಣ, ಜಿಲ್ಲಾಧಿಕಾರಿ ಜಗದೀಶ್ ಪರಿಶೀಲನೆ

ಆನೇಕಲ್ ತಾಲೂಕಿನ ರಾಮಸಾಗರ ಗ್ರಾಮದಲ್ಲಿ 3 ಎಕರೆ ಜಾಗದಲ್ಲಿ ಎಸ್‌ಟಿಪಿ ಘಟಕ ನಿರ್ಮಾಣ ಮಾಡಲು ಜಾಗ ಮಂಜೂರು ಮಾಡಲಾಗಿದ್ದು ಬೆಂಗಳೂರು...

ಪಟ್ಟಾಭಿರಾಮನಗರ ಸಮೀಪದ ಮಾರೇನಹಳ್ಳಿ ಕೆರೆ ಅಂಗಳದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಜಯನಗರ ವಿಧಾನಸಭಾ ಕ್ಷೇತ್ರದ ಪಟ್ಟಾಭಿರಾಮನಗರ ಸಮೀಪವಿರುವ ಮಾರೇನಹಳ್ಳಿ ಕೆರೆ ಅಂಗಳದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಜಯನಗರ...

ವಿಕಾಸಸೌಧದಲ್ಲಿ ಎತ್ತಿನಹೊಳೆ ಅರಣ್ಯ ತಿಳುವಳಿ ಪ್ರಸ್ತಾವನೆ ಸಂಬಂಧ ಅಧಿಕಾರಿಗಳ ಸಭೆ

ಬೆಂಗಳೂರಿನ ವಿಕಾಸಸೌಧದಲ್ಲಿ ಎತ್ತಿನಹೊಳೆ ಯೋಜನೆಯ ಏಕೀಕೃತ ಅರಣ್ಯ ತಿಳುವಳಿ ಪ್ರಸ್ತಾವನೆ ಸಂಬಂಧ ಅಧಿಕಾರಿಗಳ ವಿಶೇಷ ಸಭೆಯನ್ನ ಕರೆಯಲಾಗಿತ್ತು. ಡಿಸಿಎಂ ಡಿಕೆ...

ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಆನೇಕಲ್‌ ಪಟ್ಟಣದ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲಾಯಿತು. ಸಂಸದ ಮಂಜುನಾಥ್ ಹಾಗೂ ಪದ್ಮಶ್ರೀ ಪುರಸ್ಕೃತರಾದ...

ಆನೇಕಲ್ ನ ವೀವರ್ಸ್‌ ಕಾಲೋನಿ ಮುಖ್ಯರಸ್ತೆಯಲ್ಲಿ ಹೋಟೆಲ್ ನಲ್ಲಿ ಬೆಂಕಿ ಅವಘಡ

ಆನೇಕಲ್‌ ಪಟ್ಟಣದ ವೀವರ್ಸ್ ಕಾಲೋನಿ ಮುಖ್ಯ ರಸ್ತೆಯಲ್ಲಿರುವ ಹಳ್ಳಿ ಕೈ ರುಚಿ ಹೋಟೆಲ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕೆಲಕಾಲ...

ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯದಲ್ಲಿ 38ನೇ ಘಟಿಕೋತ್ಸವ

ಆನೇಕಲ್ ತಾಲೂಕಿನ ಸಿಂಗೇನ ಅಗ್ರಹಾರ ಗ್ರಾಮದಲ್ಲಿ ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾಲಯ ವತಿಯಿಂದ 38 ನೇ ಘಟಿಕೊತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು....

ರಾಜ್ಯದ ಮೊದಲ ಸಂಪೂರ್ಣ ವಿಮಾ ಗ್ರಾಮ ಪಂಚಾಯಿತಿಯಾದ ಮರಸೂರು ಪಂಚಾಯಿತಿ

ರಾಜ್ಯದಲ್ಲೇ ಮೊದಲ ಸಂಪೂರ್ಣ ವಿಮಾ ಗ್ರಾಮ ಪಂಚಾಯಿತಿಯಾಗಿ ಮರಸೂರು ಗ್ರಾಮ ಪಂಚಾಯಿತಿ ಆಯ್ಕೆಯಾಗುವ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಇಂದು ಬೆಂಗಳೂರು...

ವರದಕ್ಷಿಣಿ ನೀಡದ ಹಿನ್ನೆಲೆಯಲ್ಲಿ ಮದುವೆ ಮಂಟಪದಿಂದ ಪರಾರಿಯಾದ ವರ

ವರದಕ್ಷಿಣೆ ನೀಡದ ಹಿನ್ನೆಲೆಯಲ್ಲಿ ವರನೊಬ್ಬ ಮದುವೆ ಮಂಟಪದಿಂದ ಪರಾರಿಯಾಗಿದ್ದಾನೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಘಟನೆ ನಡೆದಿದೆ....

ಆನೇಕಲ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಇಬ್ಬರು ಆರೋಪಿಗಳನ್ನು ಬಂಧನ

ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಇಬ್ಬರು ಯುವಕರು ಶಾಲೆಯಿಂದ ಮನೆಗೆ ಹೋಗುತ್ತಿದ್ದ...