Breaking
20 Sep 2026, Sun

ಸಂಚಾರಿ ನಿಯಮ ಉಲಂಘನೆ ವಾಹನಗಳನ್ನು ಸೀಜ್ ಮಾಡಿದ ಪೊಲೀಸರು

ಸಂಚಾರಿ ನಿಯಮ ಉಲ್ಲಂಘನೆ ಮಾಡುತ್ತಿದ್ದ ಪುಡ್ ಡೆಲಿವರಿ ವಾಹನಗಳನ್ನು ಸಂಚಾರಿ ಠಾಣೆಯ ಪೊಲೀಸರು ಸೀಜ್ ಮಾಡಿದ್ದಾರೆ. ಹುಳಿಮಾವು ಹಾಗೂ ಮೈಕೋ ಲೇಔಟ್ ಸಂಚಾರಿ ಠಾಣೆಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ 450ಕ್ಕೂ ಹೆಚ್ಚು ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಗ್ನಲ್ ಜಂಪ್, ವಿತ್ ಔಟ್ ಹೆಲೈಟ್, ಸೇರಿದಂತೆ ವಿವಿಧ ಸಂಚಾರಿ ನಿಯಮಗಳ ಉಲ್ಲಂಘನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಆದೇಶದಂತೆ ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

Leave a Reply