Breaking
20 Sep 2026, Sun

ಸರ್ಜಾಪುರ ರೇಷ್ಮೆ ಬೆಳೆಗಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಂದಕುಮಾ‌ರ್ ಅವಿರೋಧ ಆಯ್ಕೆ

ಆನೇಕಲ್‌ ತಾಲೂಕಿನ ಸರ್ಜಾಪುರ ರೇಷ್ಮೆ ಬೆಳೆಗಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಂದಕುಮಾ‌ರ್ ಹಾಗೂ ಉಪಾಧ್ಯಕ್ಷರಾಗಿ ಸತೀಶ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಸಂಘದ ನಿರ್ದೇಶಕರು ಅಭಿನಂದನೆ ಸಲ್ಲಿಸಿದರು. ಎಲ್ಲಾ ನಿರ್ದೇಶಕರ ಸಹಕಾರದೊಂದಿಗೆ ಮುಂಬರುವ ದಿನಗಳಲ್ಲಿ ಸರ್ಜಾಪುರ ರೇಷ್ಮೆ ಬೆಳೆಗಾರರ ಸಹಕಾರ ಸಂಘವನ್ನ ಮತ್ತಷ್ಟು ಅಭಿವೃದ್ಧಿಪಡಿಸುವುದಾಗಿ ನೂತನ ಅಧ್ಯಕ್ಷರಾದ ನಂದಕುಮಾ‌ರ್ ಭರವಸೆ ನೀಡಿದರು.

Leave a Reply