Breaking
20 Sep 2026, Sun

ಬೆಂಗಳೂರಿನ ಪುಸ್ತಕ ಮೇಳಕ್ಕೆ ಹರಿದು ಬಂದ ಜನಸಾಗರ

ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ತಿರುವ ಪುಸ್ತಕ ಮೇಳಕ್ಕೆ ಇಂದು ಭಾನುವಾರ ಜನಸಾಗರ ಹರಿದು ಬಂದಿತ್ತು. ಬಿಸಿಲನ್ನು ಲೆಕ್ಕಿಸದೆ ಸಾವಿರಾರು ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ತಮಗೆ ಇಷ್ಟವಾದ ಪುಸ್ತಕಗಳನ್ನ ಖರೀದಿ ಮಾಡಿದರು. ಜನ ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಹಮ್ಮಿಕೊಂಡಿದ್ದರು ಜೊತೆಗೆ ಪ್ರತಿಯೊಬ್ಬರನ್ನ ತಪಾಸಣೆಗೆ ಒಳಪಡಿಸಿದ ಪೊಲೀಸರು ಬಳಿಕ ಪುಸ್ತಕ ಮೇಳಕ್ಕೆ ಕಳುಹಿಸುವ ಕೆಲಸ ಮಾಡುತ್ತಿದ್ದರು.

Leave a Reply