Breaking
19 Sep 2026, Sat

ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ಸೂಲಿಕೆರೆ ಸಮೀಪ ಕೆಂಪೇಗೌಡ ಬಡಾವಣೆಯಲ್ಲಿ 50 ಲಕ್ಷ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಸೋಮಶೇಖರ್ ಹಾಗೂ ಸೂಲಿಕೆರೆ ಗ್ರಾಮ ಪಂಚಾಯಿತಿಯ ಸದಸ್ಯರು ಈ ಒಂದು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇತ್ತೀಚೆಗೆ ರಸ್ತೆಗಳು ಹಾಳಾಗಿದ್ದು ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಈ ಒಂದು ಕಾಮಗಾರಿಗೆ ಚಾಲನೆ ನೀಡಲಾಗಿದೆ

Leave a Reply