Breaking
20 Sep 2026, Sun

ಬಿಲ್ಲಾಪುರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ವೆಂಕಟಸ್ವಾಮಿ ರೆಡ್ಡಿ ಆಯ್ಕೆ

ಆನೇಕಲ್ ವಿಧಾನಸಭಾ ಕ್ಷೇತ್ರದ ಬಿಲ್ಲಾಪುರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ವೆಂಕಟಸ್ವಾಮಿ ರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಇಂದು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಸರ್ವ ಸದಸ್ಯರು ನೂತನ ಅಧ್ಯಕ್ಷರನ್ನ ಆಯ್ಕೆ ಮಾಡಿದರು. ನೂತನ ಅಧ್ಯಕ್ಷರಿಗೆ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು. ಎಲ್ಲಾ ಸದಸ್ಯರ ಸಹಕಾರದೊಂದಿಗೆ ಮುಂದೆ ಗ್ರಾಮ ಪಂಚಾಯಿತಿಯನ್ನು ಮಾದರಿ ಪಂಚಾಯಿತಿಯಾಗಿ ಮಾಡುವುದಾಗಿ ನೂತನ ಅಧ್ಯಕ್ಷರು ಬರವಸೆ ನೀಡಿದರು ಜೊತೆಗೆ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೂ ಧನ್ಯವಾದ ಅರ್ಪಿಸಿದರು.

Leave a Reply