Breaking
1 Apr 2026, Wed

ಬೆಂಗಳೂರು ವಿವಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಡಿಸಿಎಂ ಡಿಕೆ ಶಿವಕುಮಾ‌ರ್ ಹಾಗೂ ಸಚಿವ ಎಂ ಸಿ ಸುಧಾಕ‌ರ್

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನ ಉಪಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಇಂದು ಪರಿಶೀಲನೆ ನಡೆಸಿದರು. ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಡಿಕೆ ಶಿವಕುಮಾ‌ರ್ ಕಾಮಗಾರಿಯ ಗುಣಮಟ್ಟವನ್ನ ಪರಿಶೀಲಿಸಿದರು. ನಿಗದಿತ ಸಮಯದೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚಿಸಲಾಯಿತು. ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಹಾಗೂ ಬೆಂಗಳೂರು ವಿವಿಯ ಹಲವು ಸಿಬ್ಬಂದಿಗಳು ಪರಿಶೀಲನೆ ಸಮಯದಲ್ಲಿ ಹಾಜರಿದ್ದರು

Leave a Reply