Breaking
20 Sep 2026, Sun

40 ದಿನದಲ್ಲಿ 20 ಬೈಕ್ ಕಳವು ಮಾಡಿದ್ದ ಖತರ್ನಾಕ್‌ ಖದೀಮ ಪೊಲೀಸರ ಬಲೆಗೆ

40 ದಿನದಲ್ಲಿ 20 ಬೈಕ್ ಗಳನ್ನು ಕಳ್ಳತನ ಮಾಡಿದ ಖತರ್ನಾಕ್‌ ಖದೀಮನೊಬ್ಬನನ್ನ ಸೊಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಸುಮತ್ ಬಂದಿತ ಆರೋಪಿ. ಆಂಧ್ರದ ಹಿಂದೂಪುರದಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದು ಬೆಂಗಳೂರಿನಲ್ಲಿ ಬೈಕ್‌ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂದಿತನಿಂದ 20 ಬೈಕ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ

Leave a Reply