Breaking
25 May 2026, Mon

ಕೊತನೂರು ಬಳಿ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಮಹಿಳೆ ಆತ್ಮಹತ್ಯೆ

ವಿವಾಹಿತ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂ. ದಕ್ಷಿಣ ವ್ಯಾಪಿಯ ಕೊತನೂರು ಗ್ರಾಮದಲ್ಲಿ ಇಂದು ನಡೆದಿದೆ. 45 ವರ್ಷದ ಹೇಮಾವತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕೊತ್ತನೂರು ಗ್ರಾಮದಲ್ಲಿ ಪಿಜಿ ನಡೆಸುತ್ತಿದ್ದ ಹೇಮಾವತಿ ಗಂಡನಿಂದ ದೂರವಾಗಿದ್ದರು. ಇಂದು ಆಕೆ ನೇಣಿಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಪ್ರಕರಣ ಸಂಬಂಧ ಗಿರೀಶ್ ಹಾಗೂ ಶರವಣ ಎಂಬ ಇಬ್ಬರು ವ್ಯಕ್ತಿಗಳನ್ನ ಕೋಣನಕುಂಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ

Leave a Reply