Breaking
20 Sep 2026, Sun

ಹಿಲಲಿಗೆ ಗ್ರಾಮದಲ್ಲಿ ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಆನೇಕಲ್‌ ತಾಲೂಕಿನ ಹಿಲಲಿಗೆ ಗ್ರಾಮದಲ್ಲಿ ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ತಮಿಳುನಾಡು ಮೂಲದ ಯಾಸಿನ್ ಮೃತ ವ್ಯಕ್ತಿ. ಮಂಗಳವಾರ ಮನೆಯಿಂದ ಹೊರ ಹೋಗಿದ್ದ ಯಾಸಿನ್ ಇಂದು ಶವವಾಗಿ ಪತ್ತೆಯಾಗಿದ್ದಾನೆ. ಮೃತ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದ್ದು ಪೊಲೀಸರಿಗೆ ಅನುಮಾನವನ್ನ ಹುಟ್ಟಿಸಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಸೂರ್ಯಸಿಟಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply