Breaking
20 Sep 2026, Sun

ಆನೇಕಲ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಇಬ್ಬರು ಆರೋಪಿಗಳನ್ನು ಬಂಧನ

ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಇಬ್ಬರು ಯುವಕರು ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಗಾಂಜಾ ಮತ್ತಿನಲ್ಲಿ ಆರೋಪಿಗಳು ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ

Leave a Reply