Breaking
20 Sep 2026, Sun

ಬೆಂಗಳೂರಿನ ಬನ್ನೇರಘಟ್ಟ ಜೈವಿಕ ಉದ್ಯಾನವನದಲ್ಲಿ ಮಕ್ಕಳ ದಿನಾಚರಣೆ

ಬೆಂಗಳೂರಿನ ಬನ್ನೆರುಘಟ್ಟ ಜೈವಿಕ ಉದ್ಯಾನವನದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ವಿನೂತನವಾಗಿ ಆಯೋಜನೆ ಮಾಡಲಾಗಿತ್ತು. ಶಾಲಾ ಮಕ್ಕಳಿಗೆ ಪ್ರಕೃತಿ ಹಾಗೂ ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನೃತ್ಯ ಕಾರ್ಯಕ್ರಮ ಹಾಗೂ ಕವಿತೆ ರಚನೆ ಮಾಡುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಮೃಗಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯಸೇನ್ ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಮಕ್ಕಳ ನೃತ್ಯ ಕಾರ್ಯಕ್ರಮ ಆಕರ್ಷಣೀಯವಾಗಿತ್ತು.

Leave a Reply