Breaking
31 Oct 2025, Fri

ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಆನೇಕಲ್‌ ಪಟ್ಟಣದ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲಾಯಿತು. ಸಂಸದ ಮಂಜುನಾಥ್ ಹಾಗೂ ಪದ್ಮಶ್ರೀ ಪುರಸ್ಕೃತರಾದ ಭಾರತಿ ವಿಷ್ಣುವರ್ಧನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 24 ಮಂದಿ ಮಹಿಳಾ ಸಾಧಕರನ್ನ ಗುರುತಿಸಿ ಅವರಿಗೆ ಸನ್ಮಾನ ನಡೆಸಲಾಯಿತು. ಜೊತೆಗೆ ಹಕ್ಕಿಪಿಕ್ಕಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಲಾಯಿತು.

Leave a Reply