Breaking
20 Sep 2026, Sun

ಪಟ್ಟಾಭಿರಾಮನಗರ ಸಮೀಪದ ಮಾರೇನಹಳ್ಳಿ ಕೆರೆ ಅಂಗಳದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಜಯನಗರ ವಿಧಾನಸಭಾ ಕ್ಷೇತ್ರದ ಪಟ್ಟಾಭಿರಾಮನಗರ ಸಮೀಪವಿರುವ ಮಾರೇನಹಳ್ಳಿ ಕೆರೆ ಅಂಗಳದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಜಯನಗರ ಶಾಸಕ ಸಿ ಕೆ ರಾಮಮೂರ್ತಿ ಹಾಗೂ ಸ್ಥಳೀಯರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಮಾರೇನಹಳ್ಳಿ ಕೆರೆ ಅಂಗಳದಲ್ಲಿ ರಸ್ತೆಗಳು ಇತ್ತೀಚಿಗೆ ಸಂಪೂರ್ಣವಾಗಿ ಹದಗೆಟ್ಟಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ 50 ಲಕ್ಷ ವೆಚ್ಚದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಶಾಸಕರು ಚಾಲನೆ ನೀಡಿದ್ದಾರೆ

Leave a Reply