Breaking
20 Sep 2026, Sun

ಆನೇಕಲ್‌ ಪಟ್ಟಣದಲ್ಲಿ ಶಿಕ್ಷಕರ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ

ಆನೇಕಲ್‌ ಪಟ್ಟಣದಲ್ಲಿ ಶಿಕ್ಷಕರ ಸಂಘದ ವತಿಯಿಂದ ಅದ್ದೂರಿಯಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಇಓ ವೆಂಕಟೇಶ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳಾ ದಿನಾಚರಣೆ ಅಂಗವಾಗಿ ಉತಮ ಸೇವೆ ಸಲ್ಲಿಸಿರುವ ಮಹಿಳಾ ಶಿಕ್ಷಕರನ್ನ ಗುರುತಿಸಿ ಸನ್ಮಾನಿಸಲಾಯಿತು. ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು

Leave a Reply