ಆನೇಕಲ್ ವಿಧಾನಸಭಾ ಕ್ಷೇತ್ರದ ಕೂಡ್ಲು ಗ್ರಾಮದಲ್ಲಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು . ಆನೇಕಲ್ ಶಾಸಕ ಶಿವಣ್ಣ ಹಾಗೂ ಗ್ರಾಮದ ಸ್ಥಳೀಯರು ಈ ಒಂದು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು ನ. ಕೂಡ್ಲು ಗ್ರಾಮದಲ್ಲಿ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ 50 ಲಕ್ಷ ರೂ ವೆಚ್ಚದಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು.

