Breaking
20 Sep 2026, Sun

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 4 ಮರಿಗಳಿಗೆ ಜನ್ಮ ನೀಡಿದ ಹೆಣ್ಣು ಹುಲಿ ಹಿಮಾ

ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹಿಮಾ ಎಂಬ ಹೆಸರಿನ ಹೆಣ್ಣು ಹುಲಿಯೊಂದು ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಹಾಗೂ ಮರಿಗಳನ್ನ ಪ್ರತ್ಯೇಕವಾಗಿ ಇರಿಸಿ ವಿಶೇಷ ಆರೈಕೆ ಮಾಡಲಾಗಿದೆ. ಮೃಗಾಲಯದ ವೈದ್ಯರು ಮರಿಗಳ ಆರೋಗ್ಯವನ್ನು ತಪಾಸಣೆ ನಡೆಸಿ ಮರಿಗಳು ಆರೋಗ್ಯವಾಗಿವೆ ಎಂದು ಮಾಹಿತಿ ನೀಡಿದ್ದಾರೆ. ನಾಲ್ಕು ಮರಿಗಳ ಜನನದಿಂದ ಮೃಗಾಲಯದಲ್ಲಿ ಸಿಬ್ಬಂದಿಗಳು ಸಂತಸವನ್ನ ವ್ಯಕ್ತಪಡಿಸಿದ್ದಾರೆ.

Leave a Reply