Breaking
10 Feb 2026, Tue

ಜ್ಞಾನಜ್ಯೋತಿ ಸಭಾಂಗಣದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ 2024 ಕಾರ್ಯಕ್ರಮ

ಬೆಂಗಳೂರಿನ ಸೆಂಟ್ರಲ್ ಕಾಲೇಜು ಸಮೀಪವಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ 2024 ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೆ ಎನ್ ರಾಜಣ್ಣ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ಧ್ಯೆಯದೊಂದಿಗೆ ಸಾಪ್ತಾಹಕ್ಕೆ ಚಾಲನೆ ನೀಡಲಾಯಿತು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲ, ಬಿಡಿಸಿಸಿ ಬ್ಯಾಂಕ್ ಸೇರಿದಂತೆ ಸಹಕಾರ ಸಂಘಗಳ ಆಶ್ರಯದಲ್ಲಿ ಸಪ್ತಾಹ ನಡೆಸಲಾಯಿತು

Leave a Reply