Breaking
20 Sep 2026, Sun

ಯಲಹಂಕ ಕ್ಷೇತ್ರದ ಹೆಸರುಘಟ್ಟ ಹಾಗೂ ದಾಸನಪುರ ಗ್ರಾಮದಲ್ಲಿ 18 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಯಲಹಂಕ ವಿಧಾನಸಭಾ ಕ್ಷೇತ್ರದ ಹೆಸರುಘಟ್ಟ ಹಾಗೂ ದಾಸನಪುರ ಗ್ರಾಮಗಳಲ್ಲಿ 18 ಕೋಟಿ ವೆಚ್ಚದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಇಂದು ಚಾಲನೆ ನೀಡಲಾಯಿತು. ಶಾಸಕ ವಿಶ್ವನಾಥ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಗ್ರಾಮಗಳಲ್ಲಿ ರಸ್ತೆಗಳು ಹಾಳಾಗಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ 18 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಇಂದು ಚಾಲನೆ ನೀಡಿದ್ದಾರೆ.

Leave a Reply