Breaking
20 Sep 2026, Sun

ತಿಗಳಚೌಡದೇನಹಳ್ಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

ಆನೇಕಲ್‌ ತಾಲೂಕಿನ ತಿಂಗಳ ಚೌಡದೇನಹಳ್ಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಬಿಜೆಪಿ ಮುಖಂಡ ಟಿವಿ ಬಾಬು ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ನೂರಾರು ಸಾರ್ವಜನಿಕರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ಹಾಗೂ ಕಣ್ಣಿನ ತಪಾಸಣೆ ನಡೆಸಿದರು. ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿಜಯ ಕಾಲೇಜು ವತಿಯಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಕೈಗೊಳ್ಳಲಾಗಿತ್ತು

Leave a Reply