ಬೆಂಗಳೂರಿನ ಇಂದಿರಾ ನಗರದಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ 3 ಕಾರುಗಳು ಜಖಂ ಆಗಿದೆ. ಕಾರಿನಲ್ಲಿದ್ದ ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ರಸ್ತೆಗೆ ಏಕಾಏಕಿ ಮರ ಬಿದ್ದ ಪರಿಣಾಮ ಚಲಿಸುತ್ತಿದ್ದ ಕಾರುಗಳು ಜಖಂ ಆಗಿದೆ. ಕೂಡಲೇ ಸ್ಥಳೀಯರು ಕಾರಿನಲ್ಲಿದ್ದ ವ್ಯಕ್ತಿಯನ್ನ ರಕ್ಷಣೆ ಮಾಡಿದ್ದಾರೆ.

