Breaking
20 Sep 2026, Sun

ಬಂಡೆಮಠ ವಾರ್ಡ್ ನಲ್ಲಿ ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಚಾಲನೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ಬಂಡೆಮಠ ವಾರ್ಡ್ ನಲ್ಲಿ ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಶಾಸಕ ಸೋಮಶೇಖರ್ ಚಾಲನೆ ನೀಡಿದರು. ವಾರ್ಡಿನ ಬಹುತೇಕ ಕಡೆಗಳಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ ಹೀಗಾಗಿ ನೀರಿನ ಸಮಸ್ಯೆಯನ್ನ ಬಗೆಹರಿಸಲು ನೂತನವಾಗಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಇಂದು ಶಾಸಕರು ಭೂಮಿ ಪೂಜೆ ನೆರವೇರಿಸಿದರು

Leave a Reply