Breaking
20 Sep 2026, Sun

ಮೈಸೂರು ರಸ್ತೆಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಸೋಮಶೇಖರ್ ಚಾಲನೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ಕುಂಬಳಗೋಡು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಮೈಸೂರು ರಸ್ತೆಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಶಾಸಕ ಸೋಮಶೇಖರ್ ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು ಮೈಸೂರು ರಸ್ತೆಯಿಂದ ಕನಕಪುರ ರಸ್ತೆ ವರೆಗೂ ಇತ್ತೀಚೆಗೆ ರಸ್ತೆ ಹಾಳಾಗಿದ್ದು ಸಾರ್ವಜನಿಕರ ಅನುಕೂಲಕ್ಕಾಗಿ ಈ ಒಂದು ಕಾಮಗಾರಿಗೆ ಚಾಲನೆ ನೀಡಲಾಗಿದೆ

Leave a Reply