Breaking
10 Feb 2026, Tue

ಮಾರ್ಚ್ 21ರಿಂದ ಮದ್ದೂರಮ್ಮ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಆನೇಕಲ್ ತಾಲೂಕಿನ ಐತಿಹಾಸಿಕ ಶ್ರೀ ಮದ್ದೂರಮ್ಮ ಜಾತ್ರಾ ಮಹೋತ್ಸವ ಮಾರ್ಚ್ 21ರಿಂದ 25ರ ವರೆಗೂ ಐದು ದಿನಗಳ ಕಾಲ ನಡೆಯಲಿದ್ದು ದೇವಾಲಯದ ಅಭಿವೃದ್ದಿ ಮಂಡಳಿ ವತಿಯಿಂದ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ. ಲಕ್ಷಾಂತರ ಜನ ಮದ್ದೂರಮ್ಮ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದು ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯಗಳನ್ನ ಒದಗಿಸಲಾಗಿದೆ ಜೊತೆಗೆ ಯಾವುದೇ ಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ದೇವಾಲಯದ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹುಸ್ಕೂರು ಪಾಪಣ್ಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ

Leave a Reply