Breaking
20 Sep 2026, Sun

ಕೆಂಗೇರಿ ಸಮೀಪದ ಶಿವನಪಾಳ್ಯ ಬಡಾವಣೆಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿ ಸಮೀಪವಿರುವ ಶಿವನಪಾಳ್ಯ ಬಡಾವಣೆಯಲ್ಲಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಸೋಮಶೇಖ‌ರ್ ಹಾಗೂ ಸ್ಥಳೀಯ ನಿವಾಸಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇತೀಚೆಗೆ ಬಡಾವಣೆಯ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿತ್ತು. ಜೊತೆಗೆ ನಿವಾಸಿಗಳ ಓಡಾಟಕ್ಕೂ ತೀವ್ರ ತೊಂದರೆ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕರ ಸಮ್ಮುಖದಲ್ಲಿ ಚಾಲನೆ ನೀಡಲಾಗಿದೆ

Leave a Reply