Breaking
20 Sep 2026, Sun

ಕರ್ಪೂರಿನಲ್ಲಿ ಪಂಚಾಯ್ತಿ ವತಿಯಿಂದ ಮಹಿಳಾ ವಿಶೇಷ ಗ್ರಾಮ ಸಭೆ ಆಯೋಜನೆ, ಉತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಸನ್ಮಾನ

ಆನೇಕಲ್‌ ತಾಲೂಕಿನ ಕರ್ಪೂರ ಗ್ರಾಮದಲ್ಲಿ ಪಂಚಾಯತಿ ವತಿಯಿಂದ ಮಹಿಳಾ ವಿಶೇಷ ಗ್ರಾಮ ಸಭೆ ಆಯೋಜನೆ ಮಾಡಲಾಗಿತ್ತು. ಗ್ರಾಮ ಪಂಚಾಯಿತಿ ಅಧ್ಯಕ ಕೃಷ್ಣಪ್ಪ ಮಹಿಳಾ ಗ್ರಾಮ ಸಭೆಗೆ ಚಾಲನೆ ನೀಡಿದರು. ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವು ಗ್ರಾಮಗಳ ಮಹಿಳೆಯರು ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಹಿಳೆಯರ ಕುಂದುಕೊರತೆಗಳ ಬಗ್ಗೆ ಚರ್ಚಿಸಿದರು ಜೊತೆಗೆ ಉತ್ತಮ ಸಾಧನೆ ಮಾಡಿರುವ ಮಹಿಳೆಯರನ್ನ ಗುರುತಿಸಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

Leave a Reply