Breaking
20 Sep 2026, Sun

ಏಪ್ರಿಲ್ 12 ರಂದು ಬೆಂಗಳೂರು ಕರಗ ಮಹೋತ್ಸವ, ಬೆಂಗಳೂರಿನಲ್ಲಿ ಶಾಸಕರ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಬೆಂಗಳೂರಿನಲ್ಲಿ ಏಪ್ರಿಲ್ 12 ಶನಿವಾರದಂದು ಕರಗ ಮಹೋತ್ಸವ ನಡೆಸಲು ಶಾಸಕರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶಾಸಕ ಉದಯ್ ಗರುಡಾಚಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಚಿಕ್ಕಪೇಟೆ ಮುಖ್ಯರಸ್ತೆಗಳಲ್ಲಿ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು ಕರಗ ಸಂಚಾರ ಮಾಡಲು ತೊಂದರೆ ಉಂಟಾಗುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಗಳಿಗೆ ರಸ್ತೆ ಸರಿಪಡಿಸುವಂತೆ ಸೂಚನೆ ನೀಡಲಾಯಿತು.

ಈ ಬಾರಿ ಕರಗ ಯಶಸ್ವಿಯಾಗಿ ನಡೆಸಲು ಎಲ್ಲಾ ಅಧಿಕಾರಿಗಳು ಕೈಜೋಡಿಸಬೇಕೆಂದು ಮನವಿ ಮಾಡಲಾಯಿತು

Leave a Reply