Breaking
20 Sep 2026, Sun

ರಾಚಮಾನಹಳ್ಳಿಯಲ್ಲಿ ಗಂಡ ಹೆಂಡತಿ ನಡುವೆ ಜಗಳ ಕೊಲೆಯಲ್ಲಿ ಅಂತ್ಯ, ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ

ಕ್ಷುಲಕ ಕಾರಣಕ್ಕೆ ಗಂಡ ಹೆಂಡತಿ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಆನೇಕಲ್ ತಾಲೂಕಿನ ರಾಚಮಾನಹಳ್ಳಿ ಗ್ರಾಮದಲ್ಲಿ ಇಂದು ಘಟನೆ ನಡೆದಿದೆ. ಅನಿತಾ ಕೊಲೆಯಾದ ಮಹಿಳೆ, ಅನಿತಾ ಗಂಡ ಬಾಬು ಕ್ಷುಲಕ ಕಾರಣಕ್ಕೆ ಜಗಳ ತೆಗೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಏಳು ವರ್ಷಗಳ ಹಿಂದೆ ಅನಿತಾ ಜೊತೆ ಮದುವೆಯಾಗಿದ್ದ ಬಾಬು ದಂಪತಿಗೆ ಇಬ್ಬರು ಮಕ್ಕಳಿದ್ದು ಮಕ್ಕಳು ಅನಾಥರಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿರುವ ಅತ್ತಿಬೆಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ

Leave a Reply