Breaking
20 Sep 2026, Sun

ನೇಣು ಬಿಗಿದುಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

ಬೆಂಗಳೂರಿನ ಆಡುಗೋಡಿ ಪೊಲೀಸ್ ವಸತಿಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ, ನೇಣು ಬಿಗಿದುಕೊಂಡಿರವ ಸ್ಥಿತಿಯಲ್ಲಿ ಪೋಲಿಸ್ ಪೇದೆ ಮೃತ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ಆಡುಗೋಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ 15 ದಿನಗಳಿಂದ ಪೊಲೀಸ್ ಪೇದೆ, ಮುಜಾವರ್ ನಾಪತ್ತೆಯಾಗಿದ್ದ, ಇಂದು ಕೊಳೆತ ಸ್ಥಿತಿಯಲ್ಲಿ ಮುಜಾವರ್ ಮೃತ ದೇಹ ಪತ್ತೆಯಾಗಿದೆ. ಈ ಒಂದು ಪ್ರಕರಣ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ

Leave a Reply