Breaking
18 May 2026, Mon

ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಪುರಸಭಾ ಅಧ್ಯಕ್ಷರಾದ ಸುಧಾ ನಿರಂಜನ್

ಆನೇಕಲ್ ಪಟ್ಟಣದಲ್ಲಿ 80 ಲಕ್ಷ ವೆಚ್ಚದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಪುರಸಭಾ ವ್ಯಾಪ್ತಿಯ ಸುಭಾಷ್ ನಗರ,ಸಾಯಿ ಗಾರ್ಡನ್ ಬಳಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ಪುರಸಭಾ ಅಧ್ಯಕ್ಷರಾದ ಸುಧಾ ನಿರಂಜನ್ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು. ಪಟ್ಟಣದ ಹಲವು ಕಡೆ ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಹೀಗಾಗಿ ಸ್ವಂತ ಕಟ್ಟಡದಲ್ಲಿ ಅಂಗನವಾಡಿ ನಿರ್ಮಾಣ ಮಾಡಲು ಎಂದು ಪುರಸಭಾ ಸದಸ್ಯರ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ

Leave a Reply