Breaking
20 Sep 2026, Sun

ಆನೇಕಲ್ ಪಟ್ಟಣದಲ್ಲಿ ಪಾಳು ಬಿದ್ದ ಮನೆಯಲ್ಲಿ ಬೆಂಕಿ ಅವಘಡ

ಆನೇಕಲ್ ಪಟ್ಟಣದಲ್ಲಿ ತಿಲಕ್ ಸರ್ಕಲ್ ನಲ್ಲಿ ಪಾಳು ಬಿದ್ದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು.

ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು ಇತ್ತೀಚೆಗೆ ಬೇಸಿಗೆ ಶಾಖ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಅಗ್ನಿಶಾಮಕ ಸಿಬ್ಬಂದಿಗಳು ತಿಳಿಸಿದರು.

Leave a Reply