Breaking
20 Sep 2026, Sun

ವಿಧಾನಸೌಧದಲ್ಲಿ ಬಿಬಿಎಂಪಿ ಬಜೆಟ್‌ ಪೂರ್ವಭಾವಿ ಸಭೆ

ಬೆಂಗಳೂರಿನ ವಿಧಾನಸೌಧದಲ್ಲಿ ಬಿಬಿಎಂಪಿ ಬಜೆಟ್‌ ಪೂರ್ವಭಾವಿ ಸಭೆ ಆಯೋಜನೆ ಮಾಡಲಾಗಿತ್ತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್, ಸಚಿವರಾದ ಜಮೀ‌ರ್ ಅಹಮದ್‌, ಕೃಷ್ಣಭೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಸಭೆಯಲ್ಲಿ ಭಾಗವಹಿಸಿದ್ದರು. ಬೆಂಗಳೂರಿನ ಪ್ರಮುಖ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು. ಜೊತೆಗೆ ಸಮಸ್ಯೆಗಳನ್ನು ಬಗೆಹರಿಸಲು ಎಷ್ಟು ಮೊತ್ತವನ್ನ ಮೀಸಲಿಡಬೇಕು ಎಂಬ ಬಗ್ಗೆಯೂ ಸಚಿವರ ಬಳಿ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಲವು ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply