Breaking
10 Feb 2026, Tue

ಕೆನರಾ ಬ್ಯಾಂಕ್‌ ಬಡಾವಣೆಯಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೆನರಾ ಬ್ಯಾಂಕ್‌ ಬಡಾವಣೆಯಲ್ಲಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಸ್ಥಳೀಯ ನಿವಾಸಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಕೆನರಾ ಬ್ಯಾಂಕ್‌ ಬಡಾವಣೆಯಲ್ಲಿ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ 60 ಲಕ್ಷ ವೆಚ್ಚದಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಇಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಚಾಲನೆ ನೀಡಿದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply