Breaking
20 Sep 2026, Sun

ಹನಿಟ್ರ್ಯಾಪ್ ಬಗ್ಗೆ ಗೃಹಸಚಿವರಿಗೆ ದೂರು ನೀಡಿದ ಸಚಿವ ರಾಜಣ್ಣ

ಸಚಿವ ಕೆ ರಾಜಣ್ಣ ಹನಿ ಟ್ರ್ಯಾಪ್ ಕುರಿತಂತೆ ಗೃಹ ಸಚಿವ ಜಿ ಪರಮೇಶ್ವರ್ ರವರನ್ನು ಭೇಟಿ ಮಾಡಿ ದೂರನ್ನು ಸಲ್ಲಿಸಿದ್ದಾರೆ‌.

ಹನಿ ಟ್ರ್ಯಾಪ್ ಕುರಿತಂತೆ ಗೃಹ ಸಚಿವ ಡಾ, ಜಿ ಪರಮೇಶ್ವರ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ದೂರನ್ನು ನೀಡಿದ್ದಾರೆ.

ಇಬ್ಬರು ಯುವತಿಯರು ಹಾಗೂ ಒಬ್ಬ ಯುವಕ ಹನಿ ಟ್ರ್ಯಾಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಜಿ ಪರಮೇಶ್ವರ್ ರವರಿಗೆ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಜಿ ಪರಮೇಶ್ವರ್ ಮುಂದಿನ ದಿನಗಳಲ್ಲಿ ಕ್ರಮ ಜರುಗಿಸುವಂತೆ ಭರವಸೆಯನ್ನು ನೀಡಿದ್ದಾರೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply