Breaking
20 Sep 2026, Sun

ದೊಮ್ಮಸಂದ್ರದಲ್ಲಿ ಜಲಜೀವನ್ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ MLC ಗೋಪಿನಾಥ ರೆಡ್ಡಿ.

ಆನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ 9 ಕೋಟಿ ವೆಚ್ಚದಲ್ಲಿ ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಜಲ ಜೀವನ್ ಮಿಷನ್ ಕಾಮಗಾರಿಗೆ ನೀಡಲಾಗಿದೆ. ವಿಧಾನ ಪರಿಷತ್ ಸದಸ್ಯ ಗೋಪಿನಾಥ ರೆಡ್ಡಿ ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರ ಸಮ್ಮುಖದಲ್ಲಿ ನೂತನ ಕಾಮಗಾರಿಗೆ ಚಾಲನೆ ನೀಡಲಾಯಿತು. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡುಗಳಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಕೆ ಮಾಡುವ ಜಲಜೀವನ್ ಮಿಷನ್ ಕಾಮಗಾರಿಯಿಂದ ಇಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಗೋಪಿನಾಥ ರೆಡ್ಡಿ ತಿಳಿಸಿದರು

Leave a Reply