Breaking
10 Feb 2026, Tue

ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಸಚಿವ ಸಂಪುಟದ ಉಪ ಸಮಿತಿಯ ಸಭೆ, ಡಿಸಿಎಂ ಡಿಕೆ ಶಿವಕುಮಾ‌ರ್

ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಸಚಿವ ಸಂಪುಟದ ಉಪ ಸಮಿತಿಯ ಸಭೆ ನಡೆಸಲಾಯಿತು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಹಲವು ಪ್ರಮುಖ ವಿಚಾರಗಳ ಚರ್ಚೆ ನಡೆಸಲಾಯಿತು. ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply