Breaking
20 Sep 2026, Sun

ಗೊಲ್ಲರಹಟ್ಟಿಯ ನೈಸ್ ಜಂಕ್ಷನ್ ಬಳಿ ನೂತನ ಪುಟ್ ಪಾತ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎಸ್ ಟಿ ಸೋಮಶೇಖರ್

ಯಶವಂತಪುರ ವಿಧಾನಸಭಾ ಕ್ಷೇತ್ರದ ಗೊಲ್ಲರಹಟ್ಟಿಯ ನೈಸ್ ಜಂಕನ್ ಬಳಿ ನೂತನ ಫುಟ್ ಪಾತ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಶಾಸಕ ಸೋಮಶೇಖ‌ರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಗೊಲ್ಲರಹಟ್ಟಿಯ ನೈಸ್ ಜಂಕ್ಷನ್ ನಿಂದ ಸುಂಕದಕಟ್ಟೆ ವರೆಗೂ ಮಾಗಡಿ ಮುಖ್ಯ ರಸ್ತೆಯಲ್ಲಿ ಫುಟ್ ಪಾತ್ ನಿರ್ಮಾಣ ಮಾಡಲು ಇಂದು ಶಾಸಕರ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply