Breaking
20 Sep 2026, Sun

ಬನ್ನೇರುಘಟ್ಟ ಗ್ರಾಮಸಭೆಯಲ್ಲಿ ಅಧಿಕಾರಿಗಳ ಗೈರು, ಗ್ರಾಮಸ್ಥರು ಹಾಗೂ ಬನ್ನೇರುಘಟ್ಟ ಪಂಚಾಯಿತಿ ಸದಸ್ಯರಿಂದ ಪ್ರತಿಭಟನೆ

ಆನೇಕಲ್‌ ತಾಲೂಕಿನ ಬನ್ನೇರುಘಟ್ಟ ಗ್ರಾಮ ಸಭೆಯಲ್ಲಿ ಅಧಿಕಾರಿಗಳು ಗೈರಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಪಂಚಾಯಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಪ್ರತಿ ಬಾರಿ ಗ್ರಾಮ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗೈರಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಸಭೆಯನ್ನು ಬಹಿಷ್ಕರಿಸಿ ಸದಸ್ಯರು ಆಕ್ರೋಶ ಹೊರಹಾಕಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಗ್ರಾಮ ಸಭೆಗೆ ಬರುತ್ತಾರೆ ಆದರೆ ಅಧಿಕಾರಿಗಳ ಗ್ರಾಮಸಭೆಗೆ ಗೈರಾಗುತ್ತಾರೆ. ಹೀಗಾದರೆ ಗ್ರಾಮಸ್ಥರು ಸಮಸ್ಯೆಯನ್ನ ಯಾರು ಬಳಿ ಹೇಳಿಕೊಳ್ಳಬೇಕು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಯಿತು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply