Breaking
20 Sep 2026, Sun

ಕಿತ್ತಗಾನಹಳ್ಳಿಯಲ್ಲಿ ಅಂಗಡಿಯಲ್ಲಿದ್ದ ಎಲ್‌ಪಿಜಿ ಸಿಲಿಂಡ‌ರ್ ಕದ್ದು ಪರಾರಿಯಾದ ಕಳ್ಳರು, ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆ

ಆನೇಕಲ್‌ ತಾಲೂಕಿನ ಕಿತ್ತಗಾನಹಳ್ಳಿ ಗ್ರಾಮದಲ್ಲಿ ಅಂಗಡಿಯಲ್ಲಿದ್ದ ಎಲ್‌ಪಿಜಿ ಸಿಲಿಂಡರನ್ನು ಇಬ್ಬರು ಕಳ್ಳರು ಕ್ಷಣಮಾತ್ರದಲ್ಲಿ ಕದ್ದುಪರಾರಿಯಾಗಿದ್ದಾರೆ.

ಇಂದು ಮದ್ಯಾನ ಅಂಗಡಿಯಲ್ಲಿ ಯಾರು ಇಲ್ಲದಿರುವುದನ್ನ ಗಮನಿಸಿದ ಕಳ್ಳನೊಬ್ಬ ಅಂಗಡಿಯಲ್ಲಿ ಇಟ್ಟಿದ್ದ ಸಿಲಿಂಡ‌ರ್ ಕದ್ದು ಪರಾರಿಯಾಗಿದ್ದಾನೆ.

ಇಬ್ಬರು ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸೂರ್ಯ ಸಿಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply