ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ಮುಖ್ಯರಸ್ತೆಯಲ್ಲಿ ಭಾರಿ ಗಾಳಿಯಿಂದ ಬೃಹತ್ ಗಾತ್ರದ ಮರ ಒಂದು ರಸ್ತೆಗೆ ಬಿದ್ದು ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಹೀಗಾಗಿ ಇಂದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೃಷ್ಣಪ್ಪ ಪರಿಶೀಲನೆ ನಡೆಸಿ ಆದಷ್ಟು ಬೇಗ ಮರವನ್ನ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮರ ಏಕಾಏಕಿ ರಸ್ತೆಗೆ ಬಿದ್ದ ಪರಿಣಾಮ ಒಂದು ಕಾರು ಜಖಂ ಆಗಿದೆ.
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

