Breaking
6 Feb 2026, Fri

ಹೆಂಡತಿಯನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್‌ಕೇಸ್‌ ತುಂಬಿದ್ದ ಪಾಪಿ ಪತಿಯ ಬಂಧನ

ದೊಡ್ಡಕಮ್ಮನಹಳ್ಳಿಯಲ್ಲಿ ಹೆಂಡತಿಯನ್ನ ಕೊಂದು ತುಂಡು ತುಂಡಾಗಿ ಕತ್ತರಿಸಿ ಸೂಟ್‌ಕೇಸ್ ಗೆ ತುಂಬಿದ್ದ ಪಾಪಿಪತಿಯನ್ನು ಹುಳಿಮಾವು ಪೊಲೀಸರು ಇಂದು ಬಂಧಿಸಿದ್ದಾರೆ.

ರಾಕೇಶ್ ಬಂಧಿತ ಅರೋಪಿ, ತನ್ನ ಪತ್ನಿ ಗೌರಿಯನ್ನು ಕೊಲೆ ಮಾಡಿದ್ದ ರಾಕೇಶ್‌ ಮೃತ ದೇಹವನ್ನು ತುಂಡಾಗಿ ಕತ್ತರಿಸಿ ಸೂಟ್‌ಕೇಸ್‌ಗೆ ತುಂಬಿ ಪರಾರಿಯಾಗಿದ್ದ.

ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರು ಮಹಾರಾಷ್ಟ್ರದಲ್ಲಿ ರಾಕೇಶ್ ನನ್ನು ಬಂಧಿಸಿ ಇಂದು ಬೆಂಗಳೂರಿಗೆ ಕರೆ ತಂದಿದ್ದಾರೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply