Breaking
20 Sep 2026, Sun

ತಹಶೀಲ್ದಾರ್ ಗಳನ್ನ ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣಭೈರೇಗೌಡ.

ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ ಕುರಿತಂತೆ ತಹಶೀಲ್ದಾರ್ ಗಳ ಸಭೆ, ಅರ್ಜಿಗಳನ್ನ ವಿಲೇವಾರಿ ಮಾಡದ ತಹಶೀಲ್ದಾರ್ ಗಳನ್ನ ತರಾಟೆಗೆ ತೆಗೆದುಕೊಂಡ ಸಚಿವರು, ಜಿಲ್ಲೆಗಳಲ್ಲಿ ಬಗರ್ ಹುಕುಂ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

Leave a Reply