Breaking
20 Sep 2026, Sun

ಹೊಂಗಸಂದ್ರದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಯುಗಾದಿ ಪ್ರಯುಕ್ತ ಶಾಸಕ ಸತೀಶ್ ರೆಡ್ಡಿ ರವರಿಂದ ವಿಶೇಷ ಪೂಜೆ

ಬೆಂಗಳೂರಿನ ಹೊಂಗಸಂದ್ರ ಸಮೀಪವಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಯುಗಾದಿ ಪ್ರಯುಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಶಾಸಕ ಸತೀಶ್ ರೆಡ್ಡಿ ರವರು ದೇವಾಲಯಕ್ಕೆ ಆಗಮಿಸಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಯುಗಾದಿ ಹಬ್ಬ ಎಲ್ಲರ ಬಾಳಲು ಸುಖ ಶಾಂತಿ ನೆಮ್ಮದಿ ತರಲಿ ಎಂದು ಜನತೆಗೆ ಯುಗಾದಿ ಶುಭಾಶಯಗಳನ್ನು ಕೋರಲಾಯಿತು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply