Breaking
20 Sep 2026, Sun

ಅತ್ತಿಬೆಲೆಯಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ಜೂಜಾಟ ಆಡದಂತೆ ಆಟೋ ಮೂಲಕ ಎಚ್ಚರಿಕೆ ನೀಡಿದ ಪೊಲೀಸರು

ಯುಗಾದಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ಜೂಜಾಟ ಆಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಅತ್ತಿಬೆಲೆಯಲ್ಲಿ ಆಟೋ ಮೂಲಕ ಗ್ರಾಮಗಳಿಗೆ ತೆರಳಿದ ಪೊಲೀಸರು ಯುಗಾದಿ ಹಬ್ಬದ ಶುಭಾಶಯಗಳು ಸಾಮೂಹಿಕವಾಗಿ ಜೂಜಾಟ ಆಡುವುದು ಕಾನೂನುಬಾಹಿರ, ಹೀಗಾಗಿ ಹಬ್ಬದ ನೆಪದಲ್ಲಿ ಜೂಜಾಟ ಆಡುವುದು ಕಂಡುಬಂದಲ್ಲಿ ಕಾನೂನು ರೀತಿ ಕಠಿಣ ಕ್ರಮವನ್ನು ಜರುಗಿಸುದಾಗಿ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ.

ಜೊತೆಗೆ ಶಾಂತಿಯುತವಾಗಿ ಹಬ್ಬ ಆಚರಿಸುವಂತೆ ಎಲ್ಲರಲ್ಲೂ ಮನವಿ ಮಾಡಿದ್ದಾರೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply