Breaking
21 Jul 2026, Tue

ಮಂಗನ ಪಾಳ್ಯದಲ್ಲಿ ರಂಜಾನ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ

ಬೊಮ್ಮನಹಳ್ಳಿ ಮಂಗಮ್ಮನ ಪಾಳ್ಯ ಸಮೀಪವಿರುವ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಮುಸಲ್ಮಾನ್ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು.

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು ಕೋರಿದರು.

ತ್ಯಾಗ ಮತ್ತು ಬಾತೃತ್ವದ ಸಂಕೇತವಾದ ರಂಜಾನ್ ಹಬ್ಬ ಎಲ್ಲರ ಬಾಳಲ್ಲಿ ಸುಖ ಶಾಂತಿ ನೆಮ್ಮದಿ ತರಲಿ ಎಂದು ಶಾಸಕರು ಶುಭ ಹಾರೈಸಿದರು

Leave a Reply