Breaking
20 Sep 2026, Sun

ಆನೇಕಲ್ ಪಟ್ಟಣದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಲೋಕ ಕಲ್ಯಾಣಕ್ಕಾಗಿ ವಿಶೇಷ ಗಣಪತಿ ಮೂಲ ಮಂತ್ರ ಹೋಮ

ಆನೇಕಲ್ ಪಟ್ಟಣದಲ್ಲಿರುವ ಭ್ರಮರಾಂಭ ಸಮೇತ ಶ್ರೀ ಅಮೃತ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ವಿಶೇಷ ಗಣಪತಿ ಮೂಲಮಂತ್ರ ಹೋಮ ಆಯೋಚನೆ ಮಾಡಲಾಗಿತ್ತು.

ಲೋಕಕಲ್ಯಾಣಕ್ಕಾಗಿ ಹಮ್ಮಿಕೊಂಡಿದ್ದ ಈ ಒಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಹಲವು ಸಾರ್ವಜನಿಕರು ಭಾಗವಹಿಸಿ ದೇವರ ಆಶೀರ್ವಾದ ಪಡೆದರು.

ಹೋಮ ಹಿನ್ನೆಲೆಯಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಹಾಗೂ ಭಕ್ತಾದಿಗಳಿಗೆ ಅನ್ನದಾಸೋಹ ಕಾರ್ಯಕ್ರಮ ಆಯೋಜಿಸಲಾಗಿತ್ತು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply