Breaking
20 Sep 2026, Sun

ಪದ್ಮನಾಭನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನ ಉದ್ಘಾಟನೆ ಮಾಡಿದ ವಿರೋಧ ಪಕ್ಷ ನಾಯಕ ಆರ್ ಅಶೋಕ್

ಬೆಂಗಳೂರಿನ ಪದ್ಮನಾಭನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನ ಇಂದು ಉದ್ಘಾಟನೆ ಮಾಡಲಾಯಿತು.

ವಿರೋಧ ಪಕ್ಷ ನಾಯಕ ಆ‌ರ್ ಅಶೋಕ್ ಹಾಗೂ ಸ್ಥಳೀಯರ ಸಮ್ಮುಖದಲ್ಲಿ ನೂತನ ಕುಡಿಯುವ ನೀರಿನ ಘಟಕ ಲೋಕಾರ್ಪಣೆ ಮಾಡಲಾಯಿತು.

ಬೇಸಿಗೆಕಾಲದಲ್ಲಿ ಹಲವು ಕಡೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಶಾಸಕರ ಅನುದಾನದಲ್ಲಿ ನೂತನ ಶುದ್ದ ಕುಡಿಯುವ ನೀರಿನ ಘಟಕವನ್ನ ನಿರ್ಮಿಸಿ ಎಂದು ಲೋಕಾರ್ಪಣೆ ಮಾಡಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply